ನವದೆಹಲಿ : 22 ರಾಜ್ಯಗಳಲ್ಲಿ ಬಿಸಿನೆಸ್ ಮಾಡುತ್ತಿದ್ದೇವೆ. ಎಲ್ಲವನ್ನೂ ಬಿಜೆಪಿ ಜೊತೆ ಮಾಡುತ್ತಿಲ್ಲ ಎಂದು ಕೈಗಾರಿಕೋದ್ಯಮಿ ಗೌತಮ್ ಅದಾನಿ ತಿಳಿಸಿದ್ದಾರೆ.ನಾವು ದೇಶದ ಪ್ರತಿ ರಾಜ್ಯದಲ್ಲೂ ಗರಿಷ್ಠ ಹೂಡಿಕೆ ಮಾಡಲು ಬಯಸುತ್ತೇವೆ. ಅದಾನಿ ಗುಂಪು ಇಂದು 22 ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದಕ್ಕೆ ನಿಜವಾಗಿಯೂ ಸಂತೋಷವಾಗಿದೆ. ಈ ಎಲ್ಲಾ ರಾಜ್ಯಗಳು ಬಿಜೆಪಿ ಆಡಳಿತದಲ್ಲಿಲ್ಲ.ಬಿಜೆಪಿಯೇತರ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಿಂದ ನಮಗೆ ಯಾವುದೇ ಸಮಸ್ಯೆ ಇಲ್ಲ. ಎಡಪಕ್ಷಗಳ ಆಡಳಿತವಿರುವ ಕೇರಳ, ಮಮತಾ ದೀದಿಯವರ ಪಶ್ಚಿಮ ಬಂಗಾಳ, ನವೀನ್