ಭೋಪಾಲ್: ರಾಜ್ಯದಲ್ಲಿ ಮದ್ಯನಿಷೇಧ ಹೇರಲು ಸರಕಾರ ಬದ್ಧವಾಗಿದ್ದು ಹಂತ ಹಂತವಾಗಿ ಎಲ್ಲಾ ಮದ್ಯದಂಗಡಿಗಳನ್ನು ಬಂದ್ ಮಾಡಲಾಗುವುದು ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಘೋಷಿಸಿದ್ದಾರೆ.