ನವದೆಹಲಿ: 2008ರಲ್ಲಿ ನಡೆದಿದ್ದ ಆರುಷಿ ತಲ್ವಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಇಂದು ತೀರ್ಪು ನೀಡಲಿದೆ.