ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಸಮೀಕ್ಷೆ ನಡೆಸಿ ಅಂತಿಮ ವರದಿಯನ್ನು ಆಗಸ್ಟ್ 4 ರೊಳಗೆ ಸಲ್ಲಿಸಬೇಕು ಎಂದು ವಾರಣಾಸಿ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ