ತಂದೆ ಮುಲಾಯಂ ಸಿಂಗ್ ಯಾದವ್ ಸಮಾಜವಾದಿ ಪಕ್ಷಕ್ಕಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಕಾಂಗ್ರೆಸ್ ಜೊತೆಗಿನ ಮುನಿಸಿನ ಬಳಿ ಎಸ್ಪಿ ಸ್ಥಾಪಕ ಮುನಿಸಿಕೊಂಡಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಅಖಿಲೇಶ್ ಈ ಪ್ರತಿಕ್ರಿಯೆ ನೀಡಿದ್ದಾರೆ.