ಅಮರನಾಥ್ ಯಾತ್ರಿಕರ ಮೇಲೆ ನಡೆದ ಉಗ್ರರ ದಾಳಿ ಮಾಸುವ ಮುನ್ನವೇ ಉಗ್ರರು ಮತ್ತಷ್ಟು ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ. ಉತ್ತರಪ್ರದೇಶ ಮತ್ತು ಗುಜರಾತ್ ಮಹಿಳಾ ಯಾತ್ರಿಕರು ಉಗ್ರರ ಪ್ರಮುಖ ಟಾರ್ಗೆಟ್ ಆಗಿದ್ದಾರೆ. ಭಯೋತ್ಪಾದಕರು ಮತ್ತಷ್ಟು ದಾಳಿಗೆ ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಅಧಿಕಾರಿಗಳು, ಗೃಹ ಸಚಿವಾಲಯಕ್ಕೆ ಮಾಹಿತಿ ರವಾನಿಸಿದ್ದಾರೆ. ನಿನ್ನೆ ಉಗ್ರರು ನಡೆಸಿದ ದಾಳಿಯಲ್ಲಿ ಏಳು ಮಂದಿ ಯಾತ್ರಿಕರು ಹತ್ಯೆಯಾಗಿದ್ದು 14 ಕ್ಕೂ ಹೆಚ್ಚು