ನವದೆಹಲಿ : ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.ಜಮ್ಮು ಮತ್ತು ಕಾಶ್ಮೀರದಲ್ಲಿ ಹವಾಮಾನ ವೈಪರೀತ್ಯದಿಂದ ನಿರಂತರವಾಗಿ ಹಿಮ ಮತ್ತು ಮಳೆ ಬೀಳುತ್ತಿದೆ. ಹೀಗಾಗಿ ಇನ್ನೆರಡು ದಿನ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಯಾತ್ರೆಗೆ ಅನುಕೂಲಕರ ವಾತಾವರಣವಿಲ್ಲದ ಕಾರಣ ಅಧಿಕಾರಿಗಳು ಯಾತ್ರೆಯನ್ನು ಸ್ಥಗಿತಗೊಳಿಸಿದ್ದಾರೆ.62 ದಿನಗಳ ಪವಿತ್ರ ಅಮರನಾಥ ಯಾತ್ರೆ ಜುಲೈ 1 ರಿಂದ ಆರಂಭವಾಗಿದೆ. ಮೊದಲ ಬ್ಯಾಚ್ನಲ್ಲಿ 7 ರಿಂದ 8 ಸಾವಿರ ಮಂದಿ ಯಾತ್ರಾರ್ಥಿಗಳಿದ್ದಾರೆ. ಬೇಸ್