ಇಂದಿನಿಂದ(ಜುಲೈ.01) ಪ್ರಸಕ್ತ ಸಾಲಿನ ಬಹು ನಿರೀಕ್ಷಿತ ಅಮರನಾಥ ಯಾತ್ರೆಆರಂಭವಾಗಿದೆ. 3.880 ಮೀಟರ್ ಎತ್ತರದಲ್ಲಿರುವ ಅಮರನಾಥ ದೇಗುಲಕ್ಕೆ ಸುಮಾರು 3,400 ಭಕ್ತರ ಮೊದಲ ಬ್ಯಾಚ್ ಶುಕ್ರವಾರ ದಕ್ಷಿಣ ಕಾಶ್ಮೀರದ ಭಗವತಿ ನಗರದ ಬೇಸ್ ಕ್ಯಾಂಪ್ನಿಂದ ಯಾತ್ರೆ ಆರಂಭಿಸಿದೆ. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಯಾತ್ರೆಗೆ ಚಾಲನೆ ನೀಡಿದರು. ಕಳೆದ ವರ್ಷ ಪವಿತ್ರ ದೇಗುಲಕ್ಕೆ ಭೇಟಿ ನೀಡಿದ್ದ 3,65,000 ಯಾತ್ರಾರ್ಥಿಗಳಿಗೆ ಹೋಲಿಸಿದರೆ ಈ ವರ್ಷ 3,00,000 ಕ್ಕೂ