ಮುಂಬೈ : ದೇಶದ ಎರಡನೇ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಹಾಗೂ ಅವರ ಕುಟುಂಬಕ್ಕೆ ಬೆದರಿಕೆ ಮೂರು ಕರೆಗಳು ಬಂದಿದ್ದು, ಈ ಪೈಕಿ ಕರೆ ಮಾಡಿದವರಲ್ಲಿ ಓರ್ವನನ್ನು ಪಶ್ಚಿಮ ಮುಂಬೈನ ದಹಿಸರ್ ನಗರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಹಾಗೂ ಅವರ ಕುಟುಂಬಕ್ಕೆ ಇಂದು ಬೆಳಿಗ್ಗೆ 10:30ರ ಸುಮಾರಿಗೆ ಮೂರು ಬೆದರಿಕೆ ಕರೆಗಳು ಬಂದಿದ್ದವು.ಈ ಕುರಿತಾಗಿ ಮುಖೇಶ್ ಮುಂಬೈ ಪೊಲೀಸರಿಗೆ ದೂರು