ನವದೆಹಲಿ : ನಟಿ ಊರ್ವಶಿ ರೌಟೇಲಾರನ್ನು ಮಿಷನ್ ಪಾನಿ ಜಲಶಕ್ತಿ, ಜಲ ಸಂರಕ್ಷಣೆ ಅಭಿಯಾನದ ರಾಯಭಾರಿಯಾಗಿ ಅಯ್ಕೆ ಮಾಡಲಾಗಿದೆ. ಊರ್ವಶಿ ರೌಟೇಲಾ ಫೌಂಡೇಶನ್ ಮೂಲಕವಾಗಿ ನೀರಿನ ಬಿಕ್ಕಟ್ಟಿನ ವಿರುದ್ಧ ಹೋರಾಡಿದ್ದಾರೆ. ತಮ್ಮ ಪೋಷಕರೊಂದಿಗೆ ಸ್ಥಾಪಿಸಿದ್ದ ಸಂಸ್ಥೆ ಉತ್ತರಾಖಂಡ್, ಪೌರಿ, ಗರ್ವಲ್ ಮತ್ತು ಹರಿದ್ವಾರದ ನೂರಾರು ಸಮುದಾಯಗಳಿಗೆ ಶುದ್ಧ ಮತ್ತು ಸುರಕ್ಷಿತ ನೀರು ಪಡೆಯಲು ಸಹಾಯ ಮಾಡಿದೆ.ಈ ಎಲ್ಲವನ್ನು ಗಮನಿಸಿದ ಕೇಂದ್ರ ಸರ್ಕಾರ ಊರ್ವಶಿಯವರನ್ನು ರಾಯಭಾರಿಯಾಗಿ ಆಯ್ಕೆ ಮಾಡಿದೆ. ನನ್ನ