ಕೊಚ್ಚಿ: ಕೊರೋನಾ ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಆಂಬ್ಯುಲೆನ್ಸ್ ಚಾಲಕನೇ ಮಾನಭಂಗ ಮಾಡಿದ ಘಟನೆ ಕೇರಳದಲ್ಲಿ ನಡೆದಿದೆ.