ಗೋವಾ: ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಸಮ್ಮುಖದಲ್ಲಿಯೇ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ವಿಮಾನ ನಿಲ್ದಾ ಣದಲ್ಲಿಯೇ ಬಿಜೆಪಿ ಸಭೆ ನಡೆಸಿರುವುದು ಅಧಿಕಾರದ ದುರುಪಯೋಗ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.