ನವದೆಹಲಿ : ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಕೃತ್ಯಗಳು ಹೆಚ್ಚುತ್ತಿವೆ. ಮಮತಾ ಬ್ಯಾನರ್ಜಿ ಸರ್ಕಾರದಿಂದ ಪ್ರಜಾಪ್ರಭುತ್ವ ಕಗ್ಗೊಲೆಯಾಗಿದೆ. ನಮ್ಮ ರ್ಯಾಲಿಗೆ ಹೆದರಿ ಮಮತಾ ಬ್ಯಾನರ್ಜಿ ತಡೆಯಾಜ್ಞೆ ತಂದಿದ್ದಾರೆ’ ಎಂದು ಅಮಿತ್ ಶಾ ಕಿಡಿಕಾರಿದ್ದಾರೆ.