ನವದೆಹಲಿ: ಕರ್ನಾಟಕದಲ್ಲೂ ಚುನಾವಣೆ ಸಿದ್ದತೆ ನಡೆಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಬಿಜೆಪಿ ಪಕ್ಷದ ರಾಜ್ಯ ಉಸ್ತುವಾರಿಯಾಗಿ ಕೇಂದ್ರ ಸಚಿವರಾದ ಪ್ರಕಾಶ್ ಜಾವ್ಡೇಕರ್ ಹಾಗೂ ಸಹ ಉಸ್ತುವಾರಿಯಾಗಿ ಸಚಿವ ಪಿಯೂಷ್ ಗೋಯಲ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.