ಹೊಸದಿಲ್ಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ. ನಾನು ಇದುವರೆಗೆ ನೋಡಿದ್ದರಲ್ಲಿ ನರೇಂದ್ರ ಮೋದಿ ಅವರು ಅತ್ಯಂತ ಪ್ರಜಾಪ್ರಭುತ್ವವಾದಿ ನಾಯಕ ಎಂದು ಶಾ ಹೇಳಿದ್ದಾರೆ. ಮೋದಿ ಸರ್ವಾಧಿಕಾರಿ ಎಂಬ ಮಾತುಗಳನ್ನು ವಿರೋಧಿಸುತ್ತಾ ಸಂಸದ್ ಟಿವಿ ಯಲ್ಲಿ ಸಂದರ್ಶನದ ವೇಳೆ ಅಮಿತ್ ಶಾ ಈ ಮಾತುಗಳನ್ನಾಡಿದ್ದಾರೆ. ಮೋದಿ ಅವರ ಜೊತೆ ವಿರೋಧ ಪಕ್ಷದಲ್ಲಿ ಮತ್ತು ಸರ್ಕಾರದಲ್ಲಿ ಕೆಲಸ ಮಾಡುವ