ವಾರಂಗಲ್: ತೆಲಂಗಾಣದಲ್ಲಿರುವ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಸರಕಾರ ದೇಶದಲ್ಲಿಯೇ ಭ್ರಷ್ಟ ಸರಕಾರವಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.