ಬೆಳಗಾವಿ : ಕಿತ್ತೂರು ಕರ್ನಾಟಕದಲ್ಲಿ ಬಿಜೆಪಿಗೆ ಶಕ್ತಿ ತುಂಬಲು ಬೆಳಗಾವಿಗೆ ಚುನಾವಣಾ ಚಾಣಕ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದಾರೆ. ಕಿತ್ತೂರು ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಂದಿದ್ದಾಯ್ತು, ಈಗ ಅಮಿತ್ ಶಾ ಸರದಿ ಬಂದಿದ್ದು ಜ.27 ಹಾಗೂ 28ರಂದು ಎರಡು ದಿನ ಅಮಿತ್ ಶಾ ಧಾರವಾಡ, ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.ಜ.27ರಂದು ರಾತ್ರಿ ಹುಬ್ಬಳ್ಳಿಗೆ ಆಗಮಿಸುವ ಕೇಂದ್ರ ಗೃಹ ಸಚಿವ