ಚಂದಾದಾರರಿಗೆ ಮಾತ್ರ ಬ್ಲೂ ಟಿಕ್ ಎಂದು ಹೇಳುವ ಮೂಲಕ ಟ್ವಿಟರ್ ಲೋಕದಲ್ಲಿ ಸಂಚಲನ ಸೃಷ್ಟಿಸಿದ್ದರು ಮಾಲೀಕ ಎಲೋನ್ ಮಸ್ಕ್. ತಾವು ಹೇಳಿದಂತೆ ಉಚಿತವಾಗಿ ಬ್ಲೂಟಿಕ್ ಪಡೆದವರ ಖಾತೆಯಿಂದ ಅದನ್ನು ತೆಗೆದುಹಾಕಿದ್ದರು. ಈ ನಡೆಗೆ ಸಾಕಷ್ಟು ಸಿಲೆಬ್ರಿಟಿಗಳು ಆಕ್ರೋಶ ವ್ಯಕ್ತ ಪಡಿಸಿದ್ದರು. ಹಲವರಂತೂ ತಾವು ಹಣ ಪಡೆದು ಬ್ಲೂ ಟಿಕ್ ಪಡೆದುಕೊಳ್ಳುವುದಿಲ್ಲ ಎಂದು ನೇರವಾಗಿಯೇ ತಿಳಿಸಿದ್ದರು. ಆಕ್ರೋಶ ವ್ಯಕ್ತ ಪಡಿಸಿದವರ ಜೊತೆಗೆ ಕೆಲವರು ಹಣ ಪಾವತಿಸಿ ಬ್ಲೂಟಿಕ್ ಪಡೆದಿದ್ದರು.ಅದರಲ್ಲಿ ಬಾಲಿವುಡ್