ಬೆಂಗಳೂರು: ಬಿಜೆಪಿ ಸೋಲಿಸಲು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ನೆರವು ಪಡೆಯುತ್ತಿದೆ ಎಂದು ಕಾಂಗ್ರೆಸ್ ಮೇಲೆ ಅಮಿತ್ ಶಾ ಆರೋಪ ಮಾಡಿದ್ದಾರೆ.ಗುಜರಾತ್ ನಲ್ಲಿ ಚುನಾವಣೆ ನಡೆಯುವಾಗ ಕಾಂಗ್ರೆಸ್ ನಾಯಕರು ಪಾಕಿಸ್ತಾನದ ನಾಯಕರೊಂದಿಗೆ ಸಭೆ ಸೇರಿ ಪಿತೂರಿ ನಡೆಸಿದರು. ಕರ್ನಾಟಕದಲ್ಲಿ ಚುನಾವಣೆ ನಡೆಯುವಾಗ ಪಾಕಿಸ್ತಾನದ ಬಾಯಲ್ಲಿ ಇಲ್ಲಿನ ಕಾಂಗ್ರೆಸ್ ನಾಯಕರು ಹೊಗಳುವ ಟಿಪ್ಪು ಸುಲ್ತಾನ್ ಬಗ್ಗೆ ಮೆಚ್ಚುಗೆಯ ಮಾತನ್ನು ಹೇಳಿಸಿದರು.ಕಾಂಗ್ರೆಸ್ ಗೆ ನಾನು ಮನವಿ ಮಾಡುವುದೇನೆಂದರೆ ದಯವಿಟ್ಟು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನೆರೆಯ