ಭೋಪಾಲ್ : ಬೋರ್ವೆಲ್ಗೆ ಬಿದ್ದ 8 ವರ್ಷದ ಬಾಲಕ 65 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ನಂತರ ಹೊರತೆಗೆದರೂ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಬೇತುಲ್ನಲ್ಲಿ ನಡೆದಿದೆ.