ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿ ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದಿದ್ದ ವ್ಯಕ್ತಿ( ಆಸ್ಪತ್ರೆ ಮಾಲೀಕನ ಸೋದರಳಿಯ) ನ್ಯೂ ಬಾಸ್ ರಸ್ತೆಯಲ್ಲಿರುವ ಸಿಟಿ ಆಸ್ಪತ್ರೆಗೆ ಆಗಮಿಸಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಹೇಯ ಘಟನೆ ವರದಿಯಾಗಿದೆ. ಆಸ್ಪತ್ರೆಯಲ್ಲಿ ಸಹಾಯಕಿ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ, ಅದೇ ಆಸ್ಪತ್ರೆಯ ಮಾಲೀಕನ ಸೋದರಳಿಯ ಮತ್ತು ಆತನ ಸ್ನೇಹಿತ ಸೇರಿ ಸಾಮೂಹಿಕ ಅತ್ಯಾಚಾರ ಮಾಡಿದ ಘಟನೆ ಪಾಟ್ಣಾದ ಜಕ್ಕನ್ಪುರದಲ್ಲಿ