ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ನಾಲ್ಕು ವರ್ಷ ಪೂರೈಸುತ್ತಿರುವ ಬೆನ್ನಲ್ಲೇ ಶಾಕ್ ನೀಡಲು ಮಿತ್ರಪಕ್ಷ ಟಿಡಿಪಿ ಸಿದ್ಧವಾಗಿದೆ.ಸಿಎಂ ಚಂದ್ರಬಾಬು ನಾಯ್ಡು ಮೈತ್ರಿ ಮುರಿದುಕೊಳ್ಳಲು ಮುಂದಾಗಿದ್ದು ತಮ್ಮ ಪಕ್ಷದ ಇಬ್ಬರು ಕೇಂದ್ರ ಸಚಿವರಿಗೆ ರಾಜೀನಾಮೆ ನೀಡಲು ಸೂಚಿಸಿದ್ದಾರೆ.ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂಬ ಮನವಿಗೆ ಪ್ರಧಾನಿ ಮೋದಿ ಕಿವಿಗೊಟ್ಟಿಲ್ಲ ಎನ್ನುವ ಮುನಿಸಿಗೆ ಚಂದ್ರ ಬಾಬು ನಾಯ್ಡು ಈ ನಿರ್ಧಾರಕ್ಕೆ ಬಂದಿದ್ದಾರೆ. ಆಂಧ್ರಕ್ಕೆ ವಿಶೇಷ ಪ್ಯಾಕೇಜ್ ನೀಡಲಾಗುವುದು ಎಂಬ