ಅಮರಾವತಿ : ಕ್ವಾರಂಟೈನ್ ನಲ್ಲಿರುವವರ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಂಧ್ರ ಪ್ರದೇಶದ ಸಿಎಂ ವೈ.ಎಸ್.ಜಗನ್ ಮೋಹನ್ ರೆಡ್ಡಿ ಕೈ ತುತ್ತು ಮೆನು ನೀಡಿದ್ದಾರೆ.