ಹೈದರಾಬಾದ್ : ಬ್ರಾಹ್ಮಣ ಸಮುದಾಯದ ನಿರುದ್ಯೋಗಿ ಯುವಕರಿಗೆ ಸಬ್ಸಡಿ ದರದಲ್ಲಿ ಕಾರು ನೀಡುವ ಯೋಜನೆಗೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ಚಾಲನೆ ನೀಡಿದ್ದಾರೆ.ಈ ಮೂಲಕ ಅವರು ಮುಂಬರುವ ಲೋಕಸಭೆ ಚುನಾವಣೆಗೆ ಮತದಾರರನ್ನು ಸೆಳೆಯಲು ಭರ್ಜರಿ ಪ್ಲ್ಯಾನ್ ಮಾಡಿದ್ದಾರೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮೂಲಕ ಜಾರಿಗೆ ತಂದಿರುವ ಈ ಯೋಜನೆಯಲ್ಲಿ ಆಯ್ದ ನಿರುದ್ಯೋಗಿ ಯುವಕರಿಗೆ 30 ಸ್ವಿಫ್ಟ್ ಡಿಜೈರ್ ಕಾರನ್ನು ನೀಡಲಾಗುತ್ತದೆ, ಈ ಕಾರು ವಿತರಣೆಯ ಯೋಜನೆಯು ಸ್ವಯಂ ಉದ್ಯೋಗ