ಜಿಲ್ಲೆಯ ಹೆಸರು ಬದಲಾವಣೆ ಮಾಡಿದ್ದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಆಂಧ್ರಪ್ರದೇಶದ ಸಚಿವರ ಮನೆಗೆ ಬೆಂಕಿ ಹಚ್ಚಿ ಭಸ್ಮಗೊಳಿಸಿದ ಘಟನೆ ಮಂಗಳವಾರ ನಡೆದಿದೆ.