ನವದೆಹಲಿ : ರಿಲಯನ್ಸ್ ಪವರ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್ ನಿರ್ದೇಶಕ ಸ್ಥಾನಕ್ಕೆ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರು ರಾಜೀನಾಮೆ ನೀಡಿದ್ದಾರೆ.ಸೆಬಿ [ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ] ಮಧ್ಯಂತರ ಆದೇಶವನ್ನು ಪಾಲಿಸುವ ಸಲುವಾಗಿ ಕಾರ್ಯನಿರ್ವಹಕೇತರ ನಿರ್ದೇಶಕ ಅನಿಲ್ ಡಿ ಅಂಬಾನಿ ಅವರು ರಿಲಯನ್ಸ್ ಪವರ್ ಸಂಸ್ಥೆಯ ಬೋರ್ಡ್ನಿಂದ ಹೊರ ಬರುತ್ತಿದ್ದಾರೆ ಎಂದು ರಿಲಯನ್ಸ್ ಪವರ್ ತನ್ನ ಬಿಎಸ್ಇ ಫೈಲಿಂಗ್ನಲ್ಲಿ ತಿಳಿಸಿದೆ.ಫೆಬ್ರವರಿಯಲ್ಲಿ ಸೆಬಿ ರಿಲಯನ್ಸ್ ಹೋಮ್ ಫೈನಾನ್ಸ್