ನವದೆಹಲಿ: ದೆಹಲಿಯ ಲೆಫ್ಟಿನೆಂಟ್ ಗೌವರ್ನರ್ ನಜೀಬ್ ಜಂಗ್ ನೀಡಿದ ರಾಜೀನಾಮೆಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಗೀಕರಿಸಿದ್ದು, ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ಅನಿಲ್ ಬೈಜಾಲ್ ನೇಮಕವಾಗುವ ಸಾಧ್ಯತೆಗಳಿವೆ.