ಮುಂಬೈ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧ ಮಾಜಿ ಡಿಜಿಪಿ ಪರಂಬೀರ್ ಸಿಂಗ್ ಮಾಡಿದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆದೇಶ ನೀಡುತ್ತಿದ್ದಂತೇ ಅವರು ರಾಜೀನಾಮೆ ನೀಡಿದ್ದಾರೆ.ಅನಿಲ್ ಅಂಬಾನಿ ಮನೆಗೆ ಭದ್ರತಾ ವೈಫಲ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸ್ ಕಮಿಷನರ್ ಆಗಿದ್ದ ಪರಂಬೀರ್ ಸಿಂಗ್ ರನ್ನು ವರ್ಗಾವಣೆ ಮಾಡಿದ ವೇಳೆ ಅವರು ಅನಿಲ್ ಅಂಬಾನಿ ಪೊಲೀಸರಿಂದ ಪ್ರತೀ ತಿಂಗಳು 100 ಕೋಟಿ ರೂ. ಸಂಗ್ರಹಿಸಿಕೊಡಲು ಆದೇಶ ನೀಡುತ್ತಿದ್ದರು