ಮುಂಬೈ: ಅನಿಲ್ ಕುಂಬ್ಳೆ ಟೀಂ ಇಂಡಿಯಾ ಕೋಚ್ ಹುದ್ದೆ ಕಳೆದುಕೊಳ್ಳುತ್ತಾರೆ. ಅವರ ಸ್ಥಾನಕ್ಕೆ ಜ್ಯೂನಿಯರ್ ತಂಡದ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಬರುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಇದು ನಿಜವಾ? ಈ ಬಗ್ಗೆ ಸ್ವತಃ ಬಿಸಿಸಿಐ ಆಡಳಿತಾಧಿಕಾರಿಗಳಲ್ಲೊಬ್ಬರಾದ ಎಡುಲ್ಜಿ ಸ್ಪಷ್ಟನೆ ನೀಡಿದ್ದಾರೆ. ಅನಿಲ್ ಕುಂಬ್ಳೆ ಟೀಂ ಇಂಡಿಯಾ ಕೋಚ್ ಆಗಿ ಉತ್ತಮ ಕೆಲಸ ಮಾಡಿದ್ದಾರೆ. ಅವರನ್ನು ಬದಲಿಸುವ ಮತ್ತು ಭಾರತೀಯ ಕ್ರಿಕೆಟ್ ತಂಡದ ಮಹಾನಿರ್ದೇಶಕನಾಗಿ