ಪಾಟ್ನಾ :ಕೇಂದ್ರ ಸರ್ಕಾರ ಉದ್ಯಮಿಗಳ ಹಿತೈಷಿ, ರೈತ ಹಿತೈಷಿಯಲ್ಲ ಎಂದು ಹೇಳುವುದರ ಮೂಲಕ ಸಾಮಾಜಿಕ ಕಾರ್ಯಕರ್ತರಾದ ಅಣ್ಣಾ ಹಝಾರೆ ಅವರು ಮೋದಿ ಸರ್ಕಾರದ ಮೇಲೆ ಕಿಡಿಕಾರಿದ್ದಾರೆ. ಬಿಹಾರದ ಖಗಾಡಿಯದಲ್ಲಿ ನಡೆದ ರೈತ ಕಾರ್ಯಕ್ರಮದಲ್ಲಿ ಭಾಗವಹಿಸಿದ ಇವರು ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಸಾಲದಿಂದಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ವರದಿ ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಆದರೆ ಯಾವುದೇ ಉದ್ಯಮಿ ಆತ್ಮಹತ್ಯೆ ಮಾಡಕೊಂಡಿರುವುದು ವರದಿಯಾಗಿಲ್ಲ ಎಂದು ಹೇಳಿದ್ದಾರೆ. ಹಾಗೆ ಅವರು,ಸಮಾಜದ ಹಿತದೃಷ್ಟಿಯಿಂದ