ನವದೆಹಲಿ : ಟ್ವಿಟ್ಟರ್ ಮುಖ್ಯಸ್ಥ ಎಲಾನ್ ಮಸ್ಕ್ ಮೈಕ್ರೋಬ್ಲಾಗಿಂಗ್ ವೆಬ್ಸೈಟ್ ಬಳಕೆದಾರರಿಗೆ ಮತ್ತೊಂದು ಮಹತ್ತರ ಬದಲಾವಣೆಯನ್ನು ಘೋಷಿಸಿದ್ದು, ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.