ನವದೆಹಲಿ : ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಹುತಾತ್ಮ ಹೇಮಂತ್ ಕರ್ಕರೆ ಅವರಿಗೆ ಅವಮಾನ ಮಾಡಿ ವಿವಾದಕ್ಕೀಡಾಗಿದ್ದರು. ಅದೇರೀತಿ ಇದೀಗ ಬಿಜೆಪಿ ಪಕ್ಷದ ಮತ್ತೊಬ್ಬ ನಾಯಕಿ ಹೇಮಂತ್ ಕರ್ಕರೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.