ನವದೆಹಲಿ: ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ ಡೆಲ್ಲಿ ಕ್ರಿಕೆಟ್ ಅಸೋಸಿಯೇಷನ್ ಹಗರಣದ ಸಂದರ್ಭ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕೆ ಕೇಂದ್ರ ಸಚಿವ ಅರುಣ್ ಜೇಟ್ಲಿ ಮಾನನಷ್ಟ ಮೊಕದ್ದಮೆ ಹೂಡಿರುವ ಪ್ರಕರಣ ವಿಚಾರಣೆಯ ಹಂತದಲ್ಲಿರುವಾಗಲೇ ಮತ್ತೊಮ್ಮೆ ಜೇಟ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮೊದಲಿನ ಮಾನನಷ್ಟ ಮೊಕದ್ದಮೆ ವಿಚಾರಣೆ ನಡೆಯುತ್ತಿರುವಾಗ ಕೇಜ್ರಿವಾಲ್ ಪರ ವಕೀಲ ರಾಮ್ ಜೇಠ್ಮಲಾನಿ ಅರುಣ್ ಜೇಟ್ಲಿ ವಿರುದ್ಧ ಮೋಸಗಾರ ಎಂಬ ಪದ ಪ್ರಯೋಗ ಮಾಡಿದ್ದರು. ಇದರ ವಿರುದ್ಧ ಇದೀಗ