ನವದೆಹಲಿ: ಹತ್ರಾಸ್ ನಲ್ಲಿ 19 ವರ್ಷದ ಯುವತಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ ದೇಶದಾದ್ಯಂತ ವೈರಲ್ ಆದ ಬೆನ್ನಲ್ಲೇ ಮತ್ತೊಂದು ಅಂತಹದ್ದೇ ಪ್ರಕರಣ ದಾಖಲಾಗಿದೆ.