ನವದೆಹಲಿ : ರಾಜ್ಯದಲ್ಲಿ ಉಪಚುನಾವಣೆ ಪ್ರಚಾರ ಚುರುಕುಗೊಂಡಿರುವ ಬೆನ್ನಿಗೇ ದೇಶದಲ್ಲಿ ಮತ್ತೊಂದು ರಾಜಕೀಯ ಪಕ್ಷ ಉದಯವಾಗುವುದು ಖಚಿತಗೊಂಡಿದೆ. ಮಾತ್ರವಲ್ಲದೆ, ಅದು ಆಡಳಿತಾರೂಢ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯೂ ವ್ಯಕ್ತವಾಗಿದೆ. ಅಂದಹಾಗೆ ಹೊಸದೊಂದು ರಾಜಕೀಯ ಪಕ್ಷ ಹುಟ್ಟುಹಾಕಲು ಮುಂದಾಗಿರುವುದು ಮತ್ಯಾರೂ ಅಲ್ಲ.. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸ್ಥಾನದಿಂದ ಇಳಿದಿರುವ ಕ್ಯಾಪ್ಟನ್ ಅಮರಿಂದರ್ ಸಿಂಗ್. ಪಂಜಾಬ್ನ ಮಾಜಿ ಮುಖ್ಯಮಂತ್ರಿ ಕ್ಯಾ. ಅಮರಿಂದರ್ ಸಿಂಗ್ ನೇತೃತ್ವದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಯಾಗಲಿದೆ. ಹೊಸ ಪಕ್ಷದ