ಮುಂಬೈ : ಭಾರತೀಯ ರಿಸರ್ವ್ ಬ್ಯಾಂಕ್ನ ದ್ವೈಮಾಸಿಕ ಸಾಲ ನೀತಿ ಬುಧವಾರ ಪ್ರಕಟವಾಗಲಿದ್ದು, ಬ್ಯಾಂಕ್ ಗೃಹ, ವಾಹನ ಮತ್ತು ಇತರೆ ಸಾಲ ಪಡೆದವರಿಗೆ ಮತ್ತೊಂದು ಭರ್ಜರಿ ಶಾಕ್ ನೀಡುವ ಸಾಧ್ಯತೆ ಇದೆ.ಹಣದುಬ್ಬರ ಪ್ರಮಾಣ ನಿಯಂತ್ರಣದಲ್ಲಿಡಲು ನಾನಾ ವಿತ್ತೀಯ ಕ್ರಮಗಳನ್ನು ಕೈಗೊಳ್ಳುತ್ತಿರುವ ಆರ್ಬಿಐ, ಬುಧವಾರ ತನ್ನ ಸಾಲ ನೀತಿಯಲ್ಲಿ ಸಾಲದ ಮೇಲಿನ ಬಡ್ಡಿದರವನ್ನು ಶೇ.0.25ರಿಂದ ಶೇ.0.50ರವರೆಗೆ ಹೆಚ್ಚಳ ಮಾಡುವ ಸಾಧ್ಯತೆ ಎನ್ನಲಾಗಿದೆ.ಒಂದು ವೇಳೆ ನಿರೀಕ್ಷೆಯಂತೆ ಆರ್ಬಿಐ ಸಾಲದ ಮೇಲಿನ ಬಡ್ಡಿ ದರ