ನವದೆಹಲಿ: ಲಂಚ ಹಗರಣದಲ್ಲಿ ಚೇತರಿಸಿಕೊಳ್ಳುವ ಮೊದಲೇ ಆಮ್ ಆದ್ಮಿ ಪಕ್ಷಕ್ಕೆ ಮತ್ತೊಂದು ಶಾಕ್ ಕಾದಿದೆ. ಈ ಬಾರಿ ಐಟಿ ವಿಭಾಗ ಎಎಪಿ ಪಕ್ಷದ ವಿರುದ್ಧ ನೋಟೀಸ್ ಜಾರಿ ಮಾಡಿದೆ. ಕಾನೂನು ಹೋರಾಟ ಮುಂದುವರಿಸಲು ನೋಟೀಸ್ ಜಾರಿ ಮಾಡಿರುವುದಲ್ಲದೆ, ಎಎಪಿ ಪಕ್ಷದ ಸದಸ್ಯತ್ವ ರದ್ದುಗೊಳಿಸಲು ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಇದರಿಂದ ಕೇಜ್ರಿವಾಲ್ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.ಪಕ್ಷದ ವಿರುದ್ಧ ಶೋಕಾಸ್ ನೋಟೀಸ್ ಜಾರಿ ಮಾಡಿರುವ ತೆರಿಗೆ ಇಲಾಖೆ ನಿಮ್ಮ ವಿರುದ್ಧ ಯಾಕೆ