ನವದೆಹಲಿ : ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ನೀಡಿದ ಜಾಮೀನನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ದೆಹಲಿ ಹೈಕೋರ್ಟ್ ನ ನ್ಯಾ.ಸುರೇಶ್ ಕುಮಾರ್ ಕೈಟ್ ಅವರು ನಿನ್ನೆ ಡಿಕೆ ಶಿವಕುಮಾರ್ ಅವರಿಗೆ 25 ಲಕ್ಷ ರೂ, ಬಾಂಡ್ ಮತ್ತು ಇಬ್ಬರು ಶ್ಯೂರಿಟಿ ನೀಡಬೇಕೆಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದ್ದರು. ಆದರೆ ಇದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್ ಗೆ