ನವದೆಹಲಿ : ದೇಶದ ಎಲ್ಲ ಭಾಗದಲ್ಲೂ ಒಂದಲ್ಲ ಒಂದು ರೂಪದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ವಿಶ್ವದ ಮೂಲೆ ಮೂಲೆಯಲ್ಲಿರುವ ಭಾರತೀಯರು ಧ್ವಜಾರೋಹಣ ಮಾಡುತ್ತಿದ್ದಾರೆ. ಅನಿವಾಸಿ ಭಾರತೀಯರಿಗೂ ನಾನು ಶುಭಾಶಯ ಕೋರುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಸ್ವಾತಂತ್ರ್ಯ ದಿನದ ಶುಭಾಶಯಗಳನ್ನು ತಿಳಿಸಿದ್ದಾರೆ.ಇಂದು ಬೆಳಗ್ಗೆ ರಾಜಘಾಟ್ ಗೆ ಆಗಮಿಸಿ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದ ಬಳಿಕ ಕೆಂಪುಕೋಟೆಗೆ ತೆರಳಿ ಮಾತನಾಡಿದ ಅವರು, ಕೇಂದ್ರ, ರಾಜ್ಯ ಸರ್ಕಾರ,