ನವದೆಹಲಿ : ಏರ್ ಇಂಡಿಯಾವನ್ನು 18,000 ಕೋಟಿ ರೂಪಾಯಿಗೆ ಮಾರಾಟ ಮಾಡಲು ಟಾಟಾ ಸನ್ಸ್ನೊಂದಿಗೆ ಷೇರು ಖರೀದಿ ಒಪ್ಪಂದಕ್ಕೆ ಸರ್ಕಾರ ಸೋಮವಾರ ಸಹಿ ಹಾಕಿದೆ.