ನವದೆಹಲಿ : ಸಾಮಾಜಿಕ ಜಾಲತಾಣ ಫೇಸ್ಬುಕ್ನ ಮಾತೃಸಂಸ್ಥೆ ಮೆಟಾ ಭಾರತದ ಗ್ಲೋಬಲ್ ಬಿಸಿನೆಸ್ ಗ್ರೂಪ್ ನಿರ್ದೇಶಕರಾಗಿ ವಿಕಾಸ್ ಪುರೋಹಿತ್ ಅವರನ್ನು ಸೋಮವಾರ ನೇಮಕ ಮಾಡಿದೆ.ಈ ಬಗ್ಗೆ ಮಾಹಿತಿ ನೀಡಿರುವ ಕಂಪನಿಯ ಜಾಹೀರಾತು ವ್ಯವಹಾರಗಳ ನಿರ್ದೇಶಕ ಹಾಗೂ ಮುಖ್ಯಸ್ಥ ಅರುಣ್ ಶ್ರೀನಿವಾಸ್, ಕಂಪನಿಯ ವ್ಯಾಪಾರವನ್ನು ಸಕ್ರಿಯಗೊಳಿಸಲು, ಭಾರತದಲ್ಲಿ ಆರ್ಥಿಕ ಬೆಳವಣಿಗೆಯನ್ನು ಉತ್ತಮಗೊಳಿಸಲು ಹಾಗೂ ದೇಶದ ಡಿಜಿಟಲ್ ಜಾಹೀರಾತು ಪರಿಸರ ವ್ಯವಸ್ಥೆಯನ್ನು ನಿರ್ಮಿಸಲು ವಿಕಾಸ್ ಪುರೋಹಿತ್ ಮೆಟಾ ತಂಡವನ್ನು ಸೇರುತ್ತಿರುವುದಾಗಿ ಹೇಳಿದ್ದಾರೆ.ಭಾರತದ ಅತಿದೊಡ್ಡ