ಕಾಶ್ಮೀರ ವಿವಾದ ಬಗೆಹರಿಸುವ ನಿಟ್ಟಿನಲ್ಲಿ ಅಮೆರಿಕ ಹಾಗೂ ಚೀನಾದಂತಹ ದೇಶಗಳನ್ನು ಭಾರತ ಮಧ್ಯಸ್ಥಿಕೆಗಾಗಿ ಬಳಸಿಕೊಳ್ಳಬೇಕು ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.