ಕೇಂದ್ರ ಸರ್ಕಾರವು ಸೋಮವಾರ ರಾಜ್ಯಸಭೆಯಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ಮಸೂದೆ, 2022 ಅನ್ನು ಪರಿಗಣನೆ ಮತ್ತು ಅಂಗೀಕಾರ ಪಡೆಯಲು ಮಂಡನೆ ನಡೆಸಲಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೇಂದ್ರೀಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ಮಸೂದೆ, 2022 ಅನ್ನು ಲೋಕಸಭೆಯಲ್ಲಿ ಅಂಗೀಕಾರಕ್ಕೆ ಪ್ರಸ್ತಾಪಿಸಲಿದ್ದಾರೆ.ಕೇಂದ್ರೀಯ ವಿಶ್ವವಿದ್ಯಾಲಯಗಳ ಕಾಯಿದೆ, 2009 ಅನ್ನು ಮತ್ತಷ್ಟು ತಿದ್ದುಪಡಿ ಮಾಡಲು ಮತ್ತು ಪರಿಗಣನೆಗೆ ತೆಗೆದುಕೊಂಡು ಅಂಗೀಕರಿಸುವ ಕುರಿತು ಮೂಲಗಳು ಮಾಹಿತಿ ನೀಡಿವೆ.ರಾಷ್ಟ್ರೀಯ ಔಷಧೀಯ ಶಿಕ್ಷಣ ಮತ್ತು ಸಂಶೋಧನೆ