ಚಂಡೀಗಢ : ಅಕ್ರಮ ವಲಸಿಗರನ್ನು ಗಡಿಪಾರು ಮಾಡಲು ಕೇಂದ್ರ ಸರ್ಕಾರ ಮುಂದಾದಾಗ ಕಾಂಗ್ರೆಸ್ ಅದಕ್ಕೆ ಅಡ್ಡಗಾಲು ಹಾಕುತ್ತಿರುವುದಕ್ಕೆ ಅಕ್ರಮ ವಲಸಿಗರು ನಿಮ್ಮ ಸೋದರ ಸಂಬಂಧಿಗಳೇ? ಎಂದು ಕೇಂದ್ರ ಸಚಿವ ಅಮಿತ್ ಶಾ ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದ್ದಾರೆ.