ನವದೆಹಲಿ : ಆರ್ಮಿ ಮೇಜರ್ ಒಬ್ಬ ಮನೆಕೆಲಸ ಮಾಡುವ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದು, ಇತ್ತ ಸಂತ್ರಸ್ತೆಯ ಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಮೇಜರ್ ಗೌರವ್ ಎಂಬಾತ ಮನೆಕೆಲಸದವಳ ಮೇಲೆ ಅತ್ಯಾಚಾರ ಎಸಗಿದ ಕಾಮುಕ. ಈತ ಸಂತ್ರಸ್ತೆಯ ಪತಿ ಮನೆಯಲ್ಲಿ ಇಲ್ಲದ ಸಮಯದಲ್ಲಿ ಬಂದು ಆಕೆಯ ಮೇಲೆ ಹಲ್ಲೆ ಮಾಡಿ ರೂಮಿನೊಳಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ. ಈ ವಿಷಯ ತಿಳಿದ ಆಕೆಯ ಪತಿ ಮೇಜರ್ ಬಳಿ