ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನ ಸಂಗೀತ ಮಾಂತ್ರಿಕ ಎ.ಆರ್. ರೆಹಮಾನ್ ತೀವ್ರವಾಗಿ ಖಂಡಿಸಿದ್ದಾರೆ. ಅಂತಹ ಘಟನೆಗಳು ದೇಶದಲ್ಲಿ ಮುಂದುವರೆದರೆ , ಅದು ನಮ್ಮ ಭಾರತವಲ್ಲ ಎಂದು ಹೇಳಿದ್ದಾರೆ. ಗೌರಿ ಲಂಕೇಶ್ ಹತ್ಯೆ ಬಗ್ಗೆ ಅತೀವ ದುಃಖ ವ್ಯಕ್ತಪಡಿಸಿರುವ ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ರೆಹಮಾನ್, ಗೌರಿ ಹತ್ಯೆ ವಿಷಯದಿಂದ ನನಗೆ ಅತೀವ ದುಃಖವಾಗಿದೆ. ಈ ತರಹದ ಘಟನೆಗಳು ನಮ್ಮ ದೇಶದಲ್ಲಿ ಆಗುವುದಿಲ್ಲ ಎಂದು ನಂಬಿದ್ದೇನೆ. ಇಂತಹ ಘಟನೆಗಳು ಭಾರತದಲ್ಲಿ