ನವದೆಹಲಿ : ಕುಡಿದ ಮತ್ತಿನಲ್ಲಿ ಸ್ನೇಹಿತನನ್ನು ಕೊಲೆ ಮಾಡಿ ಆ ಶವದ ಮೇಲೆ ಅಸ್ವಾಭಾವಿಕ ಲೈಂಗಿಕ ಸಂಬಂಧ ಬೆಳೆಸಿದ ಘಟನೆ ದಕ್ಷಿಣ ದೆಹಲಿಯ ನೆಬ್ ಸರಾಯ್ ಪ್ರದೇಶದಲ್ಲಿ ನಡೆದಿದೆ.ಇಬ್ಬರು ಯುವಕರು ತಮ್ಮ ಸ್ನೇಹಿತನ ಮನೆಗೆ ಹೋಗಿದ್ದು, ಅಲ್ಲಿ ಮೂವರು ಮದ್ಯಪಾನ ಮಾಡಿದ್ದಾರೆ. ಆ ವೇಳೆ ಅವರ ನಡುವೆ ಜಗಳ ನಡೆದು ಇಬ್ಬರು ಸೇರಿ ತಮ್ಮ ಸ್ನೇಹಿತನ ಕತ್ತು ಹಿಸುಕಿ ಕೊಲೆ ಮಾಡಿ ಆತನ ಶವದ ಜೊತೆ ಅಸ್ವಾಭಾವಿಕ ಲೈಂಗಿಕ ಸಂಬಂಧ