ಲಕ್ನೋ : ಸರ್ಕಾರದಿಂದ ಹಣ ಪಡೆಯಲು ತಮ್ಮ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಮಹಿಳೆಯರಿಬ್ಬರು ಸುಳ್ಳು ಆರೋಪ ಮಾಡಿದ ಘಟನೆ ಗಾಜಿಯಾಬಾದ್ ನಲ್ಲಿ ನಡೆದಿದೆ.ರಾತ್ರಿ ಲಿಫ್ಟ್ ಕೊಡುವ ನೆಪದಲ್ಲಿ ತಮ್ಮ ಮೇಲೆ ಕಾಮುಕರ ಗುಂಪೊಂದು ಸಾಮೂಹಿಕ ಅತ್ಯಾಚಾರ ಎಸಗಿದೆ ಎಂದು ಮಹಿಳೆಯರು ತಡರಾತ್ರಿ 11 ಗಂಟೆಗೆ ಗಾಜಿಯಾಬಾದ್ ನ ಮಸ್ಸೂರಿ ಪೊಲೀಸ್ ಠಾಣೆಗೆ ಕರೆ ಮಾಡಿದ ಹಿನ್ನಲೆಯಲ್ಲಿ ಘಟನಾ ಸ್ಥಳಕ್ಕೆ ಬಂದ ಪೊಲೀಸರು ರಸ್ತೆಯಲ್ಲಿ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿದ್ದ