ನವದೆಹಲಿ: ಯೋಗ ಗುರು ಬಾಬಾ ರಾಮ್ ದೇವ್ ವಿರುದ್ಧ ಸ್ಥಳೀಯ ನ್ಯಾಯಾಲಯವೊಂದು ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ. ಉತ್ತರ ಪ್ರದೇಶದ ರೋಹ್ಟಗ್ ನ್ಯಾಯಾಲಯ ಈ ಆದೇಶ ಹೊರಡಿಸಿದೆ. 2016 ರಲ್ಲಿ ಸದ್ಭಾವನಾ ಸಮ್ಮೇಳನದಲ್ಲಿ ಶಾಂತಿ ಕದಡುವಂತಹ ಹೇಳಿಕೆ ನೀಡಿದ್ದ ಬಾಬಾ ರಾಮ್ ದೇವ್ ವಿರುದ್ಧ ನ್ಯಾಯಾಲಯದಲ್ಲಿ ದೂರು ಸಲ್ಲಿಸಲಾಗಿತ್ತು.ಆದರೆ ಇದರ ವಿಚಾರಣೆಗೆ ಹಾಜರಾಗಲು ವಿಫಲರಾದ ಹಿನ್ನಲೆಯಲ್ಲಿ ರಾಮ್ ದೇವ್ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದೆ. ಭಾರತ ಮಾತಾ