ನ್ಯಾಯಾಲಯದ ವಿಚಾರಣೆಗೆ ಪದೇ ಪದೇ ಗೈರುಹಾಜರಾದ ಹಿನ್ನೆಲೆಯಲ್ಲಿ ಪಟೇಲ್ ಮೀಸಲಾತಿ ಸಮಿತಿ ಮುಖ್ಯಸ್ಥ ಹಾರ್ದಿಕ್ ಪಟೇಲ್ ಮತ್ತು ಲಾಲ್ಜಿ ಪಟೇಲ್ ಅವರಿಗೆ ಕೋರ್ಟ್, ಜಾಮೀನುರಹಿತ ಬಂಧನ ವಾರೆಂಟ್ ಹೊರಡಿಸಿದೆ. ಮೂರು ವಿಚಾರಣೆಗಳಿಗೆ ಹಾಜರಾಗದ ಕಾರಣಕ್ಕಾಗಿ ವಾರಂಟ್ ನೀಡಲಾಗಿದೆ. ಜುಲೈ 2015 ರಲ್ಲಿ ಮೀಸಲಾತಿ ನೀಡುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಹಾರ್ದಿಕ್ ಪಟೇಲ್ ನೇತೃತ್ವದ ಗುಂಪು, ಬಿಜೆಪಿ ಶಾಸಕ ಋುಷಿಕೇಶ್ ಪಟೇಲ್ ಅವರ ಕಚೇರಿಯ ಮೇಲೆ ದಾಳಿ ನಡೆಸಿತ್ತು. ಶಾಸಕ ಋುಷಿಕೇಶ್